Home Posts tagged #marakada

ಮರಕಡದಲ್ಲಿ ಹಿರಿಯ ಚೇತನಗಳೊಂದಿಗೆ ಮಾತುಕತೆ : ತ್ಯಾಗವನ್ನು ಅಭಿನಂದಿಸಿ ಸನ್ಮಾನಿಸಿದ ಶಾಸಕ ಡಾ. ಭರತ್ ಶೆಟ್ಟಿ

ಇಂದಿರಾಗಾಂಧಿ ಹೇರಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ವಂದೇ ಮಾತರಂ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದ ಕಾರಣಕ್ಕೆ ಜೈಲುವಾಸ ಶಿಕ್ಷೆ ಅನುಭವಿಸಿ ಕಳಪೆ ಆಹಾರವನ್ನು ಸೇವಿಸುವ ಪರಿಸ್ಥಿತಿ ಬಂದಾಗಲೂ ಜೈಲಿನಲ್ಲಿ ಸ್ವಾತಂತ್ರ್ಯಯೋಧರ ಕಥೆಗಳನ್ನು ವಾಚಿಸುತ್ತಾ, ಜೈಲಿನಲ್ಲಿಯೇ ಸಂಘದ ಶಾಖೆ ಮಾಡುತ್ತಾ, ಭಜನೆಗಳನ್ನು ಹಾಡುತ್ತಾ ಕಳೆದ ದಿನಗಳನ್ನು ಹಿರಿಯರು ಹೇಳುವಾಗ