Home Posts tagged #maravanthe beach

ಮೂಲ ಸೌಕರ್ಯ ವಂಚಿತ ತ್ರಾಸಿ ಮರವಂತೆ ಬೀಚ್ : ಸೂಕ್ತ ಭದ್ರತೆಗೆ ಸ್ಥಳೀಯರ ಆಗ್ರಹ

ಬೈಂದೂರು: ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಕಡಲ ಸೌಂದರ್ಯ ನೋಡಲು ದೇಶ, ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಬರುತ್ತಿದ್ದಾರೆ. ಆದರೆ ಪ್ರವಾಸಿ ತಾಣದ ಅಭಿವೃದ್ಧಿ ಸೇರಿದಂತೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಒಂದು ಕಡೆ ಸಮುದ್ರ ಇನ್ನೊಂದು ಕಡೆ ನದಿ ಮಧ್ಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಾಗುವುದೇ