Home Posts tagged #maravooru bridge

Mangaluru : ಹಿರಿಯ ನಾಗರಿಕರಿಗೆ ಬಸ್ಸಿನಲ್ಲಿ ಸೀಟು ಕೊಡಲ್ಲ ದೂರಿನ ಹಿನ್ನಲೆ ; ಬಸ್ ಹತ್ತಿ ಸೀಟ್ ವ್ಯವಸ್ಥೆ ಮಾಡಿದ ಎಎಸ್‍ಐ

ಹಿರಿಯ ನಾಗರಿಕರಿಗೆ ಬಸ್‍ನಲ್ಲಿ ಸೀಟ್ ವ್ಯವಸ್ಥೆಯಿಲ್ಲ ಎಂದು ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ದೂರು ಕೇಳಿ ಬಂದ ಬೆನ್ನಲ್ಲೇ ಎಎಸ್‍ಐ ಒಬ್ಬರು ಬಸ್ ಹತ್ತಿ ಸೀಟ್ ವ್ಯವಸ್ಥೆ ಮಾಡಿ ಪೊಲೀಸ್ ಕಮಿಷನರ್ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಫೋನ್ ಇನ್ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರೊಬ್ಬರು ಕರೆ ಮಾಡಿ ನಮಗೆ ಬಸ್ ನಲ್ಲಿ ಸೀಟ್ ಮೀಸಲಾತಿ