Home Posts tagged marigudi

ಕನ್ನಡ ಚಿತ್ರರಂಗದ ನಟ ಕುಮಾರ್ ಬಂಗಾರಪ್ಪ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಕರ್ನಾಟಕ ಸರಕಾರದ ಮಾಜಿ ಸಚಿವ ಹಾಗೂ ಕನ್ನಡ ಚಿತ್ರರಂಗದ ನಟ ಕುಮಾರ್ ಬಂಗಾರಪ್ಪ ಅವರು ಪತ್ನಿ ಸಮೇತ ಮಕ್ಕಳ ಜೊತೆ ದಿನಾಂಕ 17 ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಭೇಟಿ ನೀಡಿದರು. ಭೇಟಿ ನೀಡಿದ ಅವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದು ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ನೀಡಿದ ಅಮ್ಮನ ಅನುಗ್ರಹ

ಕಾಪು: ಮಾರಿಯಮ್ಮ ದೇವಸ್ಥಾನಕ್ಕೆ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿ

ಕಾಪು:ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಇಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ಬಸವರಾಜ ಹೊರಟ್ಟಿ ಅವರನ್ನು ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಸ್ವಾಗತಿಸಿ ಗೌರವಿಸಲಾಯಿತು. ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ

ಲೆಕ್ಕಪತ್ರ ಇಲಾಖೆ ಪ್ರಧಾನ ನಿರ್ದೇಶಕಎಸ್ ಎಮ್ ರಾಮ್ ಪ್ರಸಾದ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಇದರ ಪ್ರಧಾನ ನಿರ್ದೇಶಕರಾದ ಎಸ್ ಎಮ್ ರಾಮ್ ಪ್ರಸಾದ್ ಅವರು ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀಯುತರು ಹೊಸ ಮಾರಿಗುಡಿಯ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಎಸ್ ಎಮ್ ರಾಮ್ ಪ್ರಸಾದ್ಅ ವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲದ ಉಪ ನಿರ್ದೇಶಕರಾದ ಗಣೇಶ್