Home Posts tagged #Mata Amritanandamayi

ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನ ಕ್ಷೇತ್ರ ದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ.

ಮಂಗಳೂರು ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 14ನೆಯ ಪ್ರತಿಷ್ಠಾ ವರ್ಧಂತ್ಯುತ್ಸವವನ್ನು ದಿನಾಂಕ 18/2/2022 ರಂದು ಶುಕ್ರವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಆ ಪ್ರಯುಕ್ತ ಬೆಳಗ್ಗೆ 5 ಗಂಟೆಗೆ ಅಷ್ಟ ದ್ರವ್ಯ ಮಹಾಗಣಪತಿ ಹೋಮದ ಮೂಲಕ ಕಾರ್ಯಕ್ರಮ ಪ್ರಾರಂಭ ಗೊಂಡಿತು.ಅಮ್ಮನವರ ಸಂಕಲ್ಪದಂತೆ ಲೋಕ ಕಲ್ಯಾಣಾರ್ಥ
How Can We Help You?