Home Posts tagged #Matha Amritanandamayi Mata

ಭಾರತೀಯ ಸನಾತನ ಪರಂಪರೆ ಅಮೂಲ್ಯವಾದದ್ದು : ಅಮೃತ ವೈಭವದಲ್ಲಿ ಸಂಪೂಜ್ಯ ಸ್ವಾಮೀ ಪೂರ್ಣಾಮೃತಾನಂದ ಪುರಿ

ಮಂಗಳೂರು: ನಗರದ ಮಾತಾ ಅಮೃತಾನಂದಮಯಿ ಮಠದಲ್ಲಿ “ಅಮೃತ ವೈಭವ” ಕಾರ್ಯಕ್ರಮ ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು.ಅಮೃತಪುರಿಯಿಂದ ಆಗಮಿಸಿದ ಮಾತಾ ಅಮೃತಾನಂದಮಯಿ ದೇವಿಯವರ ಹಿರಿಯ ಶಿಷ್ಯ, ಟ್ರಸ್ಟೀ ಹಾಗೂ ವಿಶ್ವವಿಖ್ಯಾತ ಮಾತಾ ಅಮೃತಾನಂದಮಯಿ ಮಠದ ಪ್ರಧಾನ ಕಾರ್ಯದರ್ಶಿ ಸಂಪೂಜ್ಯ ಸ್ವಾಮಿ ಪೂರ್ಣಾಮೃತಾನಂದ ಪುರಿಯವರಿಂದ,ಪೂಜನೀಯ ಸ್ವಾಮಿನಿ ಮಂಗಳಾಮೃತ