Home Posts tagged #mave miranda

ಮೇವಿ ಮಿರಾಂದ ಅವರಿಗೆ ಪಿಹೆಚ್.ಡಿ.

ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಮೇವಿ ಮಿರಾಂದ ಅವರು ತಮಿಳುನಾಡಿನ ಭಾರತಿಯಾರ್ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿರುವ “ಸ್ಟ್ರೆಸ್ ಮ್ಯಾನೇಜ್ಮೆಂಟ್ ಎಮಂಗ್ ವುಮೆನ್ ಎಂಪ್ಲಾಯೀಸ್ ಆಫ್ ಪಬ್ಲಿಕ್ ಸೆಕ್ಟರ್ ಇನ್ಶೂರೆನ್ಸ್ ಕಂಪನೀಸ್ : ಎ ಸ್ಟಡೀ ವಿಥ್
How Can We Help You?