Home Posts tagged may day

ಅಧಿಕಾರ ನಡೆಸುವುದು ಬಿಡಿ,ವಿರೋಧ ಪಕ್ಷದ ಸ್ಥಾನದಲ್ಲೂ ಕೂರಲು BJP ನಾಲಾಯಕ್ಕು – ಜಿ ಎನ್ ನಾಗರಾಜ್

ರಾಜ್ಯದ ಜನತೆ ನೀಡಿದ ಜನಾದೇಶಕ್ಕೆ ವಿರುದ್ಧವಾಗಿ ಅಕ್ರಮ ಸರಕಾರ ರಚಿಸಿ ಜನತೆಯ ಬದುಕನ್ನು ಮೂರಾಬಟ್ಟೆಯನ್ನಾಗಿಸಿ ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ.40% ಕಮಿಷನ್ ಸರಕಾರವೆಂದು ತನ್ನವರಿಂದಲೇ ಕರೆಸಿಕೊಂಡ BJP,ನಾಡಿನ ಸೌಹಾರ್ದತೆಯನ್ನು ನಾಶ ಮಾಡಿದೆ.ಇಂತಹ BJP,ಸರಕಾರ ನಡೆಸುವುದು ಬಿಡಿ ವಿರೋಧ ಪಕ್ಷದ ಸ್ಥಾನದಲ್ಲೂ ಕೂರಲು ನಾಲಾಯಕ್ಕು ಎಂದು ಕರ್ನಾಟಕ ಪ್ರಾಂತ