Home Posts tagged #mb pateel

ನಳಿನ್ ಕುಮಾರ್ ಕಟೀಲ್‍ಗೆ ಮೆದುಳು ಇದ್ಯೋ ಗೊತ್ತಿಲ್ಲ : ಎಂ.ಬಿ. ಪಾಟೀಲ್ ಕಿಡಿ

ರಾಜ್ಯ ಸರಕಾರದ ಇಲಾಖೆಗಳಲ್ಲಿ ಶೇ40 ಕಮಿಷನ್ ಪಡೆಯಲಾಗಿದೆ ಎಂದು ಗುತ್ತಿಗೆ ದಾರರು ಪ್ರಧಾನಿ ಮೋದಿಗೆ ನೀಡಿದ ದೂರಿನ ಬಗ್ಗೆ ಹಾಲಿ ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶ ರ ಮೂಲಕ ತನಿಖೆ ನಡೆಯಲಿ’ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ‘ರಾಜ್ಯದಲ್ಲಿ 40 ಶೇ. ಕಮೀಷನ್ ಪಡೆಯುವ ಆರೋಪ ಹೊಂದಿರುವ ಇಲಾಖೆಗಳ

ಪರಿಸರ ಸಂರಕ್ಷಣೆ ಸಂದೇಶದೊಂದಿಗೆ ರಕ್ಷಾ ಬಂಧನ ಆಚರಿಸಿದ ಮಾಜಿ ಸಚಿವ ಎಂ.ಬಿ ಪಾಟೀಲ್

ರಾಜ್ಯದ ಹಲವೆಡೆ ಇಂದು ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ಹಬ್ಬ ಎಂದೇ ಖ್ಯಾತಿ ಪಡೆದಿರುವ ರಕ್ಷಾ ಬಂಧನ ಆಚರಿಸಲಾಗುತ್ತಿದೆ. ರಕ್ಷಾ ಬಂಧನವು ನೂಲು ಹುಣ್ಣಿಮೆ ದಿನದಂದು ಪ್ರತಿ ವರ್ಷ ನಡೆಯುವ ಹಬ್ಬದಲ್ಲಿ ಅಣ್ಣ ತಂಗಿಗೆ ನೂಲಿನ ರೂಪದಲ್ಲಿ ದಾರ, ರಾಖಿ ಕಟ್ಟುವುದು ಸಂಪ್ರದಾಯ. ಆದರೆ ಮಾಜೀ ಗೃಹ ಸಚಿವರಾದ ಎಂ.ಬಿ ಪಾಟೀಲ್ ಈ ಬಾರಿ ವಿಶಿಷ್ಟ ರೀತಿಯಲ್ಲಿ ರಕ್ಷಾ ಬಂಧನ ಆಚರಿಸಿ ಗಮನಸೆಳೆದಿದ್ದಾರೆ. ಕೋಟಿ ವೃಕ್ಷ ಅಭಿಯಾನವನ್ನು ಯಶಸ್ವಿಯಾಗಿ ಪೂರೈಸಿ ಆ ಮೂಲಕ ಪರಿಸರದ