Home Posts tagged MCC

ರೂ.1200 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ
ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಬೆಳ್ಮಣ್‌ನಲ್ಲಿ ಉದ್ಘಾಟನೆ

113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು. 2023-24ನೇ ವಿತ್ತೀಯ ವರ್ಷದಲ್ಲಿ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.10.45

ಮಂಗಳೂರು :ಮನಪಾ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ

ಮಂಗಳೂರು ಮಹಾನಗರ ಪಾಲಿಕೆ ನಾಲ್ಕು ಸ್ಥಾಯೀ ಸಮಿತಿಗಳ ಅಧ್ಯಕ್ಷರ ಚುನಾವಣೆವು ನಗರದ ಪಾಲಿಕೆ ಕಚೇರಿಯಲ್ಲಿ ನಡೆಯಿತು. ಪಟ್ಟಣ ಯೋಜನೆ ಹಾಗೂಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವೀಣಾ ಮಂಗಳ, ತೆರಿಗೆ ನಿರ್ಧರಣೆ , ಹಣಕಾಸು ಹಾಗೂ ಅಪೀಲು ಸ್ಥಾಯಿ‌ ಸಮಿತಿ ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಕದ್ರಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಮಿತ್ರ, ಲೆಕ್ಕ ಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರಿತಾ ಶಶಿಧರ್ ಅವರನ್ನು