Home Posts tagged mcc

ಮಂಗಳೂರಿನಲ್ಲಿ ಮಕ್ಕಳ ಹಬ್ಬ

ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ದಿನಾಂಕ 26 /2/20222ರಂದು ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಇವರ ಜಂಟಿ ಆಶ್ರಯದಲ್ಲಿ ಆಝದಿಕಾ ಅಮೃತ ಮಹೋತ್ಸವದ 75ನೇ ವರ್ಷದ ಸ್ಮರಣಾರ್ಥಕ ವಾಗಿ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ನಮ್ಮ ಶಾಸಕರಾದಂತಹ ಶ್ರೀ ವೇದವ್ಯಾಸ ಕಾಮತ್ಮಂಗಳೂರು ಮಹಾನಗರ ಪಾಲಿಕೆಯ ಮೇಯರ್

ಮಂಗಳೂರು ರಾಜ್ಯದ ಮಾದರಿ ನಗರವನ್ನಾಗಿಸಲು ನಮ್ಮ ಪ್ರಯತ್ನ ಸಾಗಿದೆ : ಶಾಸಕ ವೇದವ್ಯಾಸ್ ಕಾಮತ್

ನಗರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದು ಮುಂದಿನ 2 ವರ್ಷದಲ್ಲಿ ಮಂಗಳೂರು ರಾಜ್ಯದ ಮಾದರಿ ನಗರವನ್ನಾಗಿಸಲು ನಮ್ಮ ಪ್ರಯತ್ನ ಸಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯ ಡೊಂಗರಕೇರಿ ವಾರ್ಡಿನಲ್ಲಿ‌ ವಿವಿಧ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, 1.5 ಕೋಟಿ ವೆಚ್ಚದಲ್ಲಿ ಸಿಟಿ ಪಾಯಿಂಟ್ ಸರ್ಕಲ್ ನಿಂದ ಡೊಂಗರಕೇರಿ ಮೂಲಕ
How Can We Help You?