ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಚೇರಿಯಲ್ಲಿ 79 ನೇ ಸ್ವಾತಂತ್ರ‍್ಯೋತ್ಸವವನ್ನು ದಿನಾಂಕ 15.08.2025ರಂದು ಆಚರಿಸಲಾಯಿತು. ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿ, ಗಣ್ಯರು ಮತ್ತು ಹಿತೈಷಿಗಳು ಹಾಜರಿದ್ದರು.ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾವಾದಿ ಮತ್ತು ನೋಟರಿ ಪಬ್ಲಿಕ್,
ಆಗಸ್ಟ್ 10, 2025 ರ ಭಾನುವಾರದಂದು ಸುರತ್ಕಲ್ ಶಾಖೆಯಲ್ಲಿ ತನ್ನ 10 ನೇ ಎಟಿಎಂ ಅನ್ನು ಉದ್ಘಾಟಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸಮಾರಂಭವು ಸುರತ್ಕಲ್‌ನ ಸೇಕ್ರೆಡ್ ಹಾರ್ಟ್ ಚರ್ಚ್’ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಪ್ರಾರಂಭವಾಯಿತು, ಉಪಯೋಗಿಸಿದ ವಾಹನ ಮಾರಾಟ ಸಲಹೆಗಾರರಾದ ಶ್ರೀ ಮೊಹಮ್ಮದ್ ಹನೀಫ್ ಅವರು ಎಟಿಎಂ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು. ಮುಕ್ಕಾದ ಹೋಲಿ
ಬ್ಯಾಂಕಿಂಗ್’ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಜುಲೈ 24, 2025 ರಂದು ಮಂಗಳೂರಿನ ಅತ್ತಾವರದಲ್ಲಿರುವ ಹೋಟೆಲ್ ಅವತಾರ್‌ನಲ್ಲಿ ‘ಐಡಿಯಾ ಸಮ್ಮಿತ್ 2025’ (Idea Summit 2025) ಅನ್ನು ಆಯೋಜಿಸಲಾಗಿತ್ತು.ಈ ಸಮ್ಮಿತ್’ನ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರು ವಹಿಸಿದ್ದರು. ಗಣ್ಯ
ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ದಿನಾಂಕ 14.06.2025ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ ವಂದನೀಯ ವಲೇರಿಯ ಡಿಸೋಜ
ಎಂಸಿಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಬ್ಯಾಂಕಿನ ಮಹಿಳಾ ಸಿಬಂದಿಯ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವೈಟ್ ಡೌವ್ಸ್ ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಕೋರಿನ್ ರಸ್ಕಿನ್ಹಾ ಹಾಜರಿದ್ದರು. ಬ್ಯಾಂಕಿನ ನಿರ್ದೇಶಕಿಯರಾದ ಶ್ರೀಮತಿ ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಪ್ಲಾವಿಯ ಡಿಸೋಜ, ಶ್ರೀಮತಿ ಶರ್ಮಿಳಾ ಮಿನೇಜಸ್, ಬ್ಯಾಂಕಿನ ಶಾಖಾ ಪ್ರಬಂಧಕರಾದ ಶ್ರೀಮತಿ ಬ್ಲಾಂಚ್ ಫೆರ್ನಾಂಡಿಸ್, ಶ್ರೀಮತಿ
ರಾಜ್ಯದ ಅಗ್ರಗಣ್ಯ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿರುವ ಎಂ.ಸಿ.ಸಿ ಬ್ಯಾಂಕಿನ 17ನೇ ಶಾಖೆಯು ಬ್ರಹ್ಮಾವರದ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸ್‌ನ ನೆಲಮಹಡಿ, ಆಕಾಶವಾಣಿ ವೃತ್ತದ ಬಳಿ, ಉದ್ಘಾಟನೆಗೊಂಡಿತು. ಹೊಸ ಶಾಖೆಯ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣರವರು ನೆರವೇರಿಸಿದರು. ಹೋಲಿ ಫ್ಯಾಮಲಿ ಚರ್ಚ್, ಬ್ರಹ್ಮಾವರ ಇದರ ಧರ್ಮಗುರುಗಳಾದ ವಂದನೀಯ ಜಾನ್ ಫೆರ್ನಾಂಡಿಸ್‌ರವರು ಆಶೀರ್ವಚನವನ್ನು ನೆರವೇರಿಸಿದರು. ಹೊಸ ಶಾಖೆಯ ಭದ್ರತಾ ಕೊಠಡಿಯನ್ನು