Home Posts tagged #mcc bank

ಶತಮಾನೋತ್ತರ ದಶಮಾನೋತ್ತರ ಸಂಭ್ರಮದಲ್ಲಿ ಎಂಸಿಸಿ ಬ್ಯಾಂಕ್

ಕರಾವಳಿಯ ಮುಂಚೂಣಿ ಸಹಕಾರಿ ಲಿಮಿಟೆಡ್ ಬ್ಯಾಂಕ್ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಮಂಗಳೂರು ಇದ್ರ ಶತಮಾನೋತ್ತರ ದಶಮಾನೋತ್ಸವ ಕಾರ್ಯಕ್ರಮವು ನಗರದ ಮಿಲಾಗ್ರಿಸ್ ಕಾಲೇಜಿನ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಬಿಷಪ್ ರೆವರೆಂಡ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಮತ್ತು ಉಡುಪಿ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರು ದೀಪ ಬೆಳಗಿಸಿ