Home Posts tagged #media

ಮುಂದಿನ 6 ತಿಂಗಳಲ್ಲಿ ಮಾಧ್ಯಮಗಳ ಮೇಲೆ ನಿಯಂತ್ರಣ ತರುತ್ತೇವೆ: ಅಣ್ಣಾಮಲೈ ವಿವಾದಿತ ಹೇಳಿಕೆ

ಮುಂದಿನ 6 ತಿಂಗಳಲ್ಲಿ ಮಾಧ್ಯಮಗಳ ಮೇಲೆ ನಿಯಂತ್ರಣ ತರುತ್ತೇವೆ ಎನ್ನುವ ಮೂಲಕ ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ವಿವಾದಿತ ಹೇಳಿಕೆ ನೀಡಿದ್ದಾರೆ. ಕೊಯಮತ್ತೂರಿನಿಂದ ಚೆನ್ನೈವರೆಗೆ ನಡೆದ ರೋಡ್ ಶೋನಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ. “ಮಾಧ್ಯಮವು ನಮ್ಮ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದೆ ಎಂಬ ಚಿಂತೆಗಳನ್ನು ಮರೆತುಬಿಡಿ.