Home Posts tagged #Meenu

ಸಮಗ್ರ ಮೀನು ಕೃಷಿಯಿಂದ ಹೆಚ್ಚಿನ ಲಾಭ : ಡಾ.ರಮೇಶ್ ಟಿ.ಜೆ

ಮೂಡುಬಿದಿರೆ: ಮೀನು ಕೃಷಿಕರ ದಿನಾಚರಣೆ ಅಂಗವಾಗಿ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಹಾಗೂ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಇವುಗಳ ವತಿಯಿಂದ ಪಣಪಿಲ ಶ್ರೀ ರಾಜ್ ಕೊಟ್ಟಾರಿಬೆಟ್ಟು ಪಣಪಿಲ ಇಲ್ಲಿ ಮೀನು ಕೃಷಿ ಕುರಿತು ತರಬೇತಿ ಹಾಗೂ ಕ್ಷೇತ್ರೋತ್ಸವ ಮತ್ತು ಮಾರಾಟ ಕಾರ್ಯಕ್ರಮ ಶನಿವಾರ ನಡೆಯಿತು. ಮಂಗಳೂರು ಕೃಷಿ ವಿಜ್ಞಾನ