Home Posts tagged #meera bai chanu

ಒಲಿಂಪಿಕ್ಸ್‌ನಲ್ಲಿ ಭಾರತ ಶುಭಾರಂಭ : ವೇಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ

ಒಲಿಂಪಿಕ್ಸ್‌ನ ಮೊದಲ ದಿನದಂದು ಪದಕದ ಬೇಟೆ ಆರಂಭಿಸಿದೆ. ಮಹಿಳೆಯರ 49 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದರು. ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ವೇಟ್ ಲಿಫ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೀನಾದ ಝಿಹುಯಿ ಸ್ನ್ಯಾಚ್ ಹಾಗೂ ಕ್ಲೀನ್ ಮತ್ತು ಜೆರ್ಕ್ ಎರಡರಲ್ಲೂ ಒಲಿಂಪಿಕ್ ದಾಖಲೆಯೊಂದಿಗೆ