Home Posts tagged #mekedatu padayathre

ಕೋವಿಡ್ ಹೆಚ್ಚಳದ ಹೊತ್ತಲ್ಲಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವಿಚಾರ : ನಳಿನ್ ಕುಮಾರ್ ಕಟೀಲ್ ಆಕ್ರೋಶ

ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್‍ನ ಅತ್ಯಂತ ಹೀನಾ ರಾಜಕಾರಣವಾಗಿದೆ. ಕೋವಿಡ್ ಮೊದಲ ಅಲೆ, ಎರಡನೇ ಅಲೆ ಬಂದಾಗಲೂ ಇವರು ಏನನ್ನೂ ಮಾಡಿಲ್ಲ, ಟೀಕೆಯಷ್ಟೇ ಮಾಡಿದ್ದು, ಜನರನ್ನು ದಾರಿ ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ
How Can We Help You?