Home Posts tagged #mekedatu padayatre

ಮೇಕೆದಾಟು “ನೀರಿಗಾಗಿ ನಡಿಗೆ” ಪಾದಯಾತ್ರೆ: ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ಪಯಸ್ವಿನಿ ನದಿಗೆ ಬಾಗಿನ ಅರ್ಪಿಸಿ ಶುಭಹಾರೈಕೆ

ಮೇಕೆದಾಟು ನೀರಿಗಾಗಿ ನಡಿಗೆ ಪಾದಯಾತ್ರೆಗೆ ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡರು ಪಯಸ್ವಿನಿ ನದಿಗೆ ಬಾಗೀನ ಅರ್ಪಿಸಿ ಶುಭ ಹಾರೈಸಿದ್ದಾರೆ. ಸುಳ್ಯದ ಅರಂಬೂರು ಪಾಲಡ್ಕ ಪಯಸ್ವಿನಿ ನದಿಗೆ ದವಸ ಧಾನ್ಯಗಳನ್ನು ಬಾಗಿನ ಅರ್ಪಣೆ ಮಾಡಿ ರಾಜ್ಯದ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ನಡೆಯುತ್ತಿರುವ
How Can We Help You?