Home Posts tagged #mekedatu

ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದಗಳು!

ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ ದಶಕವೇ ಕಳೆದಿದೆ. ಆದರೂ ಈ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಯೋಜನೆಯ ವಿಳಂಬಕ್ಕೆ ತಮಿಳುನಾಡಿನ ತಗಾದೆ, ಪರಿಸರವಾದಿಗಳ ಹೋರಾಟ, ಯೋಜನೆಯನ್ನು ವಿವಾದವನ್ನಾಗಿಸುತ್ತಿರುವ ರಾಜಕಾರಣ – ಹೀಗೆ ನಾನಾ ಕಾರಣ ಇರಬಹುದು. ಆದರೆ, ಮೇಕೆದಾಟು ವಿವಾದದ

ಕಾಂಗ್ರೆಸ್ ನಡೆಸುತ್ತಿರುವುದು ಮೇಕೆದಾಟು ಅಲ್ಲ ಕುರ್ಚಿಯ ಹೋರಾಟ : ಶಾಸಕ ಸಂಜೀವ ಮಠಂದೂರು ವ್ಯಂಗ್ಯ

ಪುತ್ತೂರು. ಕಾಂಗ್ರೇಸ್ ರಾಜ್ಯದ ಜನತೆಯ ಆರೊಗ್ಯದ ಮೇಲೆ ಚೆಲ್ಲಾಟವಾಡುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮೇಕೆದಾಟು ವಿಚಾರದಲ್ಲಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು  ಇದು ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಕುರ್ಚಿ ಹೋರಾಟವಾಗಿದ್ದು,ಮೇಕೆದಾಟಿಗೂ ಈ ಪಾದಯಾತ್ರೆಗೂ ಯಾವುದೇ ಸಂಬಂದವಿಲ್ಲ ಎಂದರು. ಮುಂದಿನ ವಿಧಾನಸಭಾ

ಮೇಕೆದಾಟು: ಕಾಂಗ್ರೆಸ್‌ ನಿಂದ ‘ನೀರಿಗಾಗಿ ನಡಿಗೆ’, ಸಂಗಮದಿಂದ ಪಾದಯಾತ್ರೆ ಆರಂಭ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ‘ನೀರಿಗಾಗಿ ನಮ್ಮ ನಡಿಗೆ’ ಪಾದಯಾತ್ರೆ ಇಂದು ಆರಂಭವಾಗಿದ್ದು, ಕನಕಪುರದ ಕಾವೇರಿ ಸಂಗಮದಲ್ಲಿ ಪಾದಯಾತ್ರೆಗೆ ಚಾಲನೆ ಸಿಕ್ಕಿತ್ತು. ಇಂದಿನಿಂದ ಜ.19ರವರೆಗೂ ನಡೆಯಲಿರುವ ಪಾದಯಾತ್ರೆಗೆ ಕಾಂಗ್ರೆಸ್ ನಾಯಕರು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ರಾಮನಗರ ತಾಲೂಕಿನ ಕನಕಪುರದ ಸಂಗಮದಿಂದ ಕನಕಪುರ, ರಾಮನಗರ, ಬಿಡದಿ ಹಾಗೂ ಕೆಂಗೇರಿ ಮಾರ್ಗವಾಗಿ ಬೆಂಗಳೂರಿನವರೆಗೂ

ಮೇಕೆದಾಟು ಹೋರಾಟ ನಮ್ಮ ನೀರು-ನಮ್ಮ ಹಕ್ಕಿಗಾಗಿ ಪಾದಯಾತ್ರೆ : ಐವನ್ ಡಿಸೋಜಾ

ಮೇಕೆದಾಟು ಹೋರಾಟ ನಮ್ಮ ನೀರು-ನಮ್ಮ ಹಕ್ಕಿಗಾಗಿ ನಡೆಯುವ ಪಾದಯಾತ್ರೆ ಹೊರತು ರಾಜಕೀಯ ದುರುದ್ದೇಶಕ್ಕಾಗಿ ಹೋರಾಟ ಮಾಡುವುದಲ್ಲ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸಮುದ್ರ ಸೇರುತ್ತಿರುವ ಕಾವೇರಿ ನೀರು ಉಳಿಸಲು 60ಟಿಎಂಸಿ ನೀರು ಸಂಗ್ರಹಿಸಿಲು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು, ಜಲಾಯನ ಪ್ರದೇಶದ ನೀರಿನ ಹಕ್ಕನ್ನು ಸಂರಕ್ಷಿಸಲು 7 ಜಿಲ್ಲೆಗಳಿಗೆ
How Can We Help You?