Home Posts tagged #mekedau yojane

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆ ಹಾಸ್ಯಾಸ್ಪದ : ಸುನಿಲ್ ಕುಮಾರ್

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರ ಹಾಸ್ಯಾಸ್ಪ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಸುಬ್ರಹ್ಮಣ್ಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮೇಕೆದಾಟು ವಿಚಾರದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಕೇವಲ ಡಿಪಿಆರ್ ಸಿದ್ಧಪಡಿಸಲು 5 ವರ್ಷ
How Can We Help You?