Home Posts tagged #mencom

ಮೆಸ್ಕಾಂ ನೂತನ ಎಂ. ಡಿ ಮಂಜಪ್ಪರವರಿಗೆ ಗೌರವ

.ದ.ಕಜಿಲ್ಲಾ ವಿದ್ಯುತ್ ಗುತ್ತಿಗೆದಾರರ ವತಿಯಿಂದ ನೂತನವಾಗಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಮಂಜಪ್ಪರವರನು ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಗುತ್ತಿಗೆದಾರರ ರಾಜ್ಯ ಉಪಾಧ್ಯಕ್ಷರಾದ ಶ್ರೀ ಉರ್ಬನ್ ಪಿಂಟೊ ಶಾಲು ಹೊದಿಸಿ ಗೌರವಿಸಿ ಮಾತನಾಡಿ ಇಡೀ ಮೆಸ್ಕಾಂ ಜನಸಾಮಾನ್ಯರಿಗೆ ಹಾಗೂ ವಿದ್ಯುತ್ ಗುತ್ತಿಗೆದಾರರಿಗೆ ಬಹಳ ಸಂತೋಷ ತಂದಿದೆ.