Home Posts tagged #Men's Inter VV Ball Badminton Tournament

ಉಪ್ಪಿನಂಗಡಿ : ಪುರುಷರ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

ಮಂಗಳೂರು ವಿವಿಯು ಐದು ದಿನಗಳ ಕಾಲ ಆಯೋಜಿಸಿರುವ ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅದ್ದೂರಿಯ ಚಾಲನೆ ದೊರಕಿದೆ. ರಾಷ್ಟ್ರ ಧ್ವಜದ ಬಣ್ಣವನ್ನು ಸಂಕೇತಿಸುವ ಬಲೂನುಗಳನ್ನು ಗಗನದೆತ್ತರಕ್ಕೆ ಹಾರಿಬಿಡುವ ಮೂಲಕ ಶಾಸಕ ಹಾಗೂ ಕಾಲೇಜಿನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಸಂಜೀವ