Home Posts tagged #Mens Singles Badminton SH6 Event gold medal

ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಐದನೇ ಚಿನ್ನ: ಬ್ಯಾಡ್ಮಿಂಟನ್ ನಲ್ಲಿ ಬಂಗಾರ ಗೆದ್ದ ಕೃಷ್ಣ ನಾಗರ್

ಟೋಕಿಯೊ: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಕೊನೆಯ ದಿನವಾದ ರವಿವಾರ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ (ಎಸ್‌ಎಚ್-6)ನಲ್ಲಿ ಭಾರತದ ಕೃಷ್ಣ ನಾಗರ್ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದರು. ಕೂಟದಲ್ಲಿ ಇದು ಭಾರತಕ್ಕೆ ಐದನೇ ಚಿನ್ನದ ಪದಕವಾಗಿದೆ. ಬ್ಯಾಡ್ಮಿಂಟನ್ ಸ್ಪರ್ಧೆಯ ಎಸ್ ಎಚ್ 6 ವಿಭಾಗದಲ್ಲಿ ಭಾರತದ ಕೃಷ್ಣ ನಾಗರ್ ಅವರು ಚಿನ್ನದ ಪದಕ