Home Posts tagged middle class family

ಬಹುನಿರೀಕ್ಷಿತ “ಮಿಡಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಅದ್ಧೂರಿ ಬಿಡುಗಡೆ

ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲರವರ ನಿರ್ಮಾಣದಲ್ಲಿ ತಯಾರಾದ ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನಲ್ಲಿ ನಡೆದ ಅದ್ಧೂರಿ ಸಮಾರಂಭದ ಮೂಲಕ ಕರಾವಳಿ

ದುಬೈ : “ಮಿಡ್ಲ್ ಕ್ಲಾಸ್ ಫ್ಯಾಮಿಲಿ ” ತುಳು ಚಿತ್ರದ ಪ್ರೀಮಿಯರ್ ಟಿಕೆಟ್ ಬಿಡುಗಡೆ ಕಾರ್ಯಕ್ರಮ

ದುಬೈ : ಯುವ ನಟ – ನಿರ್ದೇಶಕ ರಾಹುಲ್ ಅಮೀನ್ ನಿರ್ದೇಶಿಸಿ, ವಿನೀತ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಚಿತ್ರದ ಯುಎಇ ರಾಷ್ಟ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಜರುಗಿತು. ಡಿಸೆಂಬರ್ .8 ರಂದು ದುಬೈನ ಮಾರ್ಕೊ ಪೋಲೊ ಹೊಟೇಲ್ ನ ಸಭಾಂಗಣದಲ್ಲಿ ನಡೆದ ಟಿಕೆಟ್ ಬಿಡುಗಡೆ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ,