Home Posts tagged #mijar

ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್. ಮಿಜಾರು, ದ. ಕ. : ಆರ್ಥಿಕ ನೆರವು – ಚೆಕ್ ಹಸ್ತಾಂತರ

ಮಂಗಳೂರು ತಾಲೂಕಿನ ಮುತ್ತೂರು ಗ್ರಾಮದ ನಿವಾಸಿಯಾಗಿರುವ ವೇದಾವತಿ ಇವರಿಗೆ ತಾರೇಮಾರ್ ಎಂಬಲ್ಲಿ ರಿಕ್ಷಾ ಅಪಘಾತವಾಗಿದ್ದು ಸೊಂಟಕ್ಕೆ ತ್ರೀವವಾದ ಪೆಟ್ಟಾಗಿದ್ದು ನಡೆದಾಡಲು ಆಗದೆ ಮಲಗಿದ್ದಲ್ಲಿದ್ದಾರೆ. ಬಡಕುಟುಂಬವಾಗಿರುವುದರಿಂದ ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ 5 ಲಕ್ಷದ ಅವಶ್ಯಕತೆಯಿದ್ದು ಅವರ ಮನವಿ ನಮಗೆ ಬಂದಿದ್ದು, ಅವರ ಮನವಿಗೆ