Home Posts tagged #Milagris college

ಮಿಲಾಗ್ರಿಸ್ ಪ.ಪೂ. ಕಾಲೇಜು : ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮ

ನಗರದ ಮಿಲಾಗ್ರಿಸ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯ ಪತ್ರಕರ್ತ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟನೆ ನೆರವೇರಿಸಿದರು. ಉದ್ಘಾಟನೆ ನೆರವೇರಿಸಿದ ತಾರಾನಾಥ್ ಗಟ್ಟಿ ಅವರು ಮಾತನಾಡಿ, ಜಾತಿ