Home Posts tagged #Milkasingh

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿ. ಮಿಲ್ಕಾ ಸಿಂಗ್‌ರ ಸ್ಮರಣೆ

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರನ್ನು ಸ್ಮರಣೆ ಮಾಡುವ ಕಾರ್ಯಕ್ರಮವು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.   ದಿವಂಗತ ಮಿಲ್ಕಾ ಸಿಂಗ್ ಅವರ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿ ಸಂತಾಪ ಸೂಚಿಸಿದರು. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಮಾತನಾಡಿ, ಪದ್ಮಶ್ರೀ ಪುರಸ್ಕೃತ