Home Posts tagged #minister dinesh gundurao

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಅದಕ್ಕೂ ಮುಂಚಿತವಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಮಪತ್ರಕ್ಕೆ ಪೂಜೆಯನ್ನು ಸಲ್ಲಿಸಿದರು. ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ

ಮಂಗಳೂರು : ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರ ಉದ್ಘಾಟನೆ

ಮಂಗಳೂರಿನ ಅತ್ತಾವರದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸವಲತ್ತುಗಳಿರುವ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನೂತನ ಕಾಂಪ್ರಹೆನ್ಸಿವ್ ಕ್ಯಾನ್ಸರ್ ಕೇರ್ ಸೆಂಟರ್ ಮತ್ತು ಬ್ಲೋಸಮ್ ಡಿಲಕ್ಸ್ ಕೊಠಡಿಗಳನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಸಚಿವರು ಮತ್ತು ಅತಿಥಿಗಳು ನೂತನ, ಸರ್ವಸಜ್ಜಿತ ಕಾಂಪ್ರಹೆನ್ಸಿವ್ ಕ್ಯಾನ್ಸರ್ ಕೇರ್ ಸೆಂಟರ್ ಮತ್ತು ಬ್ಲೋಸಮ್ ಡಿಲಕ್ಸ್ ಕೊಠಡಿಗಳನ್ನು

ಸುಳ್ಯ: ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಕೈಪಿಡಿ ಬಿಡುಗಡೆ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದೆ. ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮಾಹಿತಿ ಕೈ ಪಿಡಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್

ಸುಳ್ಯ: ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್

ಸರಕಾರದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಹಾಗೂ ಜನರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಹೇಳಿದ್ದಾರೆ. ಅವರು ಸುಳ್ಯ ಕೆವಿಜಿ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಲು ಜನತಾ ದರ್ಶನ

ಮಂಗಳೂರು: ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಬಗ್ಗೆ ಚಿಂತನೆ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹುಕ್ಕಾ ಬಾರ್‍ಗಳಿಂದ ತೊಂದರೆ ಆಗುತ್ತಿದೆ. ಸಾರ್ವಜನಿಕರಿಗೆ ಆನಾರೋಗ್ಯ ಕಾಡುತ್ತಿದೆ. ಕಾಯ್ದೆಗೆ ತಿದ್ದುಪಡಿ ಮಾಡಿ ಬದಲಾವಣೆ ತರಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧದ ಬಗ್ಗೆ ಚಿಂತನೆ ನಡೆಸಲಾಗಿದೆ. ಹುಕ್ಕಾ ಬಾರ್‍ಗಳಿಂದ ಬೇರೆ ಬೇರೆ ದುಷ್ಪಾರಿಣಾಮಗಳು ಉಂಟಾಗುತ್ತಿದೆ. ಸಾರ್ವಜನಿಕ