Home Posts tagged #Minnal Murali

ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

ಕೊರೊನಾ ಸಮಯದಲ್ಲಿ ಪ್ರೇಕ್ಷಕರಿಗೆ ಮನರಂಜನೆ ನೀಡುವ ವಿಚಾರದಲ್ಲಿ ಒಟಿಟಿ ಪ್ಲ್ಯಾಟ್ ಫಾರ್ಮ್ ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಈಗ ಒಟಿಟಿ ಪ್ಲ್ಯಾಟ್ ಫಾರ್ಮ್ಗಳಲ್ಲಿ ವೈಜ್ಞಾನಿಕ ಕಲ್ಪನೆಯ ಚಿತ್ರಗಳದ್ದೇ ಅಧಿಪತ್ಯ. ಮನರಂಜನೆ ಕ್ಷೇತ್ರದಲ್ಲಿ ಎಲ್ಲಾ ಭಾಷೆಯ ಮುಖ್ಯವಾಗಿ ಹಾಲಿವುಡ್ ವೈಜ್ಞಾನಿಕ ಶೈಲಿಯ ಸಿನಿಮಾ ಹಾಗೂ ವೆಬ್ ಸಿರೀಸ್‌ಗಳಿಗೆ ವೀಕ್ಷಕರಿಂದ
How Can We Help You?