Home Posts tagged #missing case

ಜೂ.1 – ಇಂದು ವಿವಾಹವಾಗಬೇಕಿದ್ದ ವರ ನಾಪತ್ತೆ

ಉಳ್ಳಾಲ: ಇಂದು (ಜೂ.1) ರಂದು ವಿವಾಹವಾಗಬೇಕಾಗಿರುವ ವರ ನಾಪತ್ತೆಯಾಗಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ ವರ್ಕಾಡಿ ಎಂಬಲ್ಲಿ ಮನೆಯಲ್ಲಿ ಸಂಜೆ ನಡೆಯಬೇಕಾಗಿದ್ದ ಮೆಹಂದಿ ಶಾಸ್ತ್ರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪೋಷಕರು,ಕುಟುಂಬಸ್ಥರು ಸಂಭ್ರಮದಲ್ಲಿ ತೊಡಗಿದ್ದರೆ ಇತ್ತ ಹಣ್ಣು ಖರೀದಿಗೆಂದು ತೆರಳಿದ್ದ ವರನೇ ನಾಪತ್ತೆಯಾಗಿದ್ದು ವಧೂ ವರರ