Home Posts tagged #missing

ಮೀನು ಹಿಡಿಯಲೆಂದು ಬೋಟ್‍ನಲ್ಲಿ ತೆರಳಿದ್ದ ನಿಲೇಶ್ ನಾಪತ್ತೆ- ದೂರು ದಾಖಲು

ನಿಲೇಶ್ ಎಕ್ಕಾ ಅವರು ಡಿ.26ರಂದು ಮೀನು ಹಿಡಿಯಲೆಂದು 26 ಜನರ ಬೋಟ್‍ನಲ್ಲಿ ತೆರಳಿದ್ದ ವೇಳೆ ನಾಪತ್ತೆಯಾಗಿದ್ದಾರೆ. ಅಳಿವೆ ಬಾಗಿಲು ಮೂಲಕ ಸಮುದ್ರಕ್ಕೆ ಹೋಗಿ ಸುಮಾರು 5 ಕಿಮೀ. ಕ್ರಮಿಸಿದಾಗ ಬೋಟ್‍ನಲ್ಲಿದ್ದ ನಿಲೇಶ್ ಕಾಣೆಯಾಗಿದ್ದು ಗಮನಕ್ಕೆ ಬಂದಿದೆ. ಬೋಟ್ ನಿಲ್ಲಿಸಿ ಎಲ್ಲಾ ಕಡೆ ಹುಡುಕಾಡಿದರೂ ನೀಲೇಶ್ ಎಲ್ಲೂ ಪತ್ತೆಯಾಗಿಲ್ಲ. ಕರಾವಳಿ ಕಾವಲು

ನಾಪತ್ತೆಯಾಗಿದ್ದ ವಿದ್ಯಾರ್ಥಿ ಸಂಬಂಧಿಕರ ಮನೆಯಲ್ಲಿ ಪತ್ತೆ

ವಿದ್ಯಾರ್ಥಿ ನಿಲಯದಿಂದ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಕಾಣೆಯಾದ ಬಗ್ಗೆ ನಿನ್ನೆ ವರದಿಯಾಗಿತ್ತು, ಇಂದು ಆತ ಸಂಬಂಧಿಕರ ಮನೆಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ನಿನ್ನೆ ಕಡಬದ ಶ್ರೀ ರಾಮಕುಂಜೆಶ್ವರ ಪದವಿ ಪೂರ್ವ ಕಾಲೇಜು ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಂಜನ್ ಸಿ.ಎಮ್ ಎಂಬ ಅಪ್ರಾಪ್ತ ಬಾಲಕ ಬೆಳಿಗ್ಗೆ 9 ಗಂಟೆಗೆ ಕಾಲೇಜಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದು, ನಂತರ ಮಧ್ಯಾಹ್ನ 12.40 ಕ್ಕೆ ಕಾಲೇಜು
How Can We Help You?