Home Posts tagged #mithanadka

ಬಂಟ್ವಾಳದ ಮಿತ್ತನಡ್ಕಲ್ಲಿರುವ ಸರ್ಕಾರಿ ಶಾಲೆ : ಶಾಲೆಯತ್ತ ಮಕ್ಕಳನ್ನು ಆಕರ್ಷಿಸಲು ಆಟದ ಪಾರ್ಕ್

ಇಂಗ್ಲೀಷ್ ಮಾಧ್ಯಮ ಶಾಲೆಗಳ ಮೂಲಭೂತ ಸೌಲಭ್ಯ, ಶಿಕ್ಷಣ ಶೈಲಿಯಿಂದಾಗಿ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ. ಇದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯ ಕುಸಿತಕ್ಕೂ ಕಾರಣವಾಗಿದೆ. ಆದರೆ ಇಲ್ಲೊಂದು ಸರಕಾರಿ ಶಾಲೆಯ ಹಳೆ ವಿದ್ಯಾರ್ಥಿಗಳು ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಯೋಜನೆಯೊಂದನ್ನು ಹಾಕಿಕೊಂಡಿದ್ದಾರೆ. ಆ ಯೋಜನೆ ಏನು