Home Posts tagged mithu rai

ಮೂಡುಬಿದಿರೆ: ಏ.17ರಂದು ಮಿಥುನ್ ರೈ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ:ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಿಥುನ್ ರೈ ಸೋಮವಾರ ಬೆಳಿಗ್ಗೆ 10 ಗಂಟೆಗೆ ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲ್ಲಿದ್ದಾರೆ. ಇದಕ್ಕು ಮೊದಲು ಅವರು ಸ್ವರಾಜ್ಯ ಮೈದಾನದಿಂದ ತಾಲ್ಲೂಕು ಕಚೇರಿವರೆಗೆ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಲಿದ್ದಾರೆ.