Home Posts tagged #mitrapattana

ಮಿತ್ರಪಟ್ಟಣ ಮೊಗವೀರ ಸಮಾಜದ ವತಿಯಿಂದ ಸಮುದ್ರ ಪೂಜೆ

ಮಂಗಳೂರು: ಮೀನುಗಾರಿಕಾ ಋತುವಿನ ಆರಂಭದಲ್ಲಿ ಸಮುದ್ರಪೂಜೆಯನ್ನು ಮಾಡುವ ಮೂಲಕ ಮತ್ಥ್ಯ ಸಂಪತ್ತನ್ನು ಕರುಣಿಸಲು ಮತ್ತು ಮೀನುಗಾರ ಬಂಧುಗಳ ಸುರಕ್ಷೆಗಾಗಿ ಪ್ರಾರ್ಥಿಸಿ ಮಿತ್ರಪಟ್ಟಣ ಮೊಗವೀರ ಮಹಾ ಸಮಾಜದ ವತಿಯಿಂದ ಸಮುದ್ರ ಪೂಜಾ ಕಾರ್ಯಕ್ರಮ ನಡೆಯಿತು. ಸಮುದ್ರ ಪೂಜೆಯ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿಯವರು ಸಮುದ್ರಕ್ಕೆ ಹಾಲು ಹಾಕುವುದರ ಮೂಲಕ ಈ
How Can We Help You?