ಗೆಳೆಯರ ಬಳಗದಿಂದ ದಡ್ಡಂಗಡಿ ಪ್ರಣಾಮ್ ಭಂಡಾರಿ ಸ್ಮರಣಾರ್ಥ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಜ.28ರಂದು ಬಾಳಿಯೂರು ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಬೆಳಿಗ್ಗೆ 9.30 ರಿಂದ 1
ಪೊಲೀಸರಿಗೆ ಬಂದೂಕು ತೋರಿಸಿ ಆಕ್ರಮಣ ಗೈಯಲು ಯತ್ನಿಸಿದ ಹಾಗೂ ಲಾರಿಯೊಂದನ್ನು ಅಪಹರಣಗೈದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಜೇಶ್ವರ ಹಾಗೂ ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಮೀಯಪದವು ನಿವಾಸಿಗಳಾದ ರಹಿಂ ಹಾಗೂ ಲತೀಫ್ ಬಂಧಿತ ಆರೋಪಿಗಳು. ರಹೀಂ ಎಂಬಾತನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಅದೇ ರೀತಿ ಲತೀಫ್ ಎಂಬಾತನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಇವರ ವಿರುದ್ಧ ಕೇರಳ ಹಾಗೂ ಕರ್ನಾಟಕದ ವಿವಿಧ ಪೊಲೀಸ್ ಠಾಣೆಗಳಲ್ಲಿ 14 ಪ್ರಕರಣಗಳು ಇರುವುದಾಗಿ