Home Posts tagged #mla ashok kumar rai (Page 2)

ಪುತ್ತೂರು ಶಾಸಕರನ್ನು ಬೇಟಿಯಾದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಶಾಸಕರು ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತರ ಕಾರ್ಯಚಟುವಟಿಕೆಯ ಬಗ್ಗೆ ಅಧ್ಯಕ್ಷರು ಶಾಸಕರಿಗೆ ವಿವರಿಸಿದರು. ಈ ಸಂದರ್ಭದಲ್ಲಿ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅಧಿಕಾರಿಗಳ ಜೊತೆ ಶಾಸಕ ಅಶೋಕ್ ಕುಮಾರ್ ರೈ ಸಭೆ

ಪುತ್ತೂರು: ಕಿಡ್ನಿ ರೋಗಿಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ 6 ಡಯಾಲಿಸಿಸ್ ಮೆಷಿನ್ ಕಾರ್ಯಾಚರಿಸುತ್ತಿದ್ದು, ಮುಂದಿನ ವಾರದಲ್ಲಿ ಆರು ಡಯಾಲಿಸಿಸ್ ಮೆಷಿನ್ ರೋಟರಿ ಮೂಲಕ ಸರಕಾರಿ ಆಸ್ಪತ್ರೆಗೆ ಬರಲಿದೆ ಎಂದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.ಈಗಾಗಲೇ ಕಡಬದಲ್ಲಿ ಮೂರು ಮೆಷಿನ್ ಇದ್ದು ಸರಿಯಾಗಿ

ಚುನಾವಣೆ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ ಹೆಚ್ಚಿದ ಜವಾಬ್ದಾರಿ : ಶಾಸಕ ಅಶೋಕ್ ಕುಮಾರ್ ರೈ

ವಿಟ್ಲ: ಕಾರ್ಯಕರ್ತರು ಮಾಡಿದ ಕೆಲಸಕ್ಕೆ ಹೃದಯದಲ್ಲಿ ಜಾಗವನ್ನು ನೀಡಲಾಗಿದೆ. ಜನರ ಮನಸ್ಸಿನಲ್ಲಿ ಹಲವು ನಿರೀಕ್ಷೆಗಳಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ ಜವಾಬ್ದಾರಿ ಹೆಚ್ಚಿದೆ. ಭ್ರಷ್ಟಾಚಾರ ಮುಕ್ತ ಮಾಡುವ ಕಾರ್ಯಕ್ಕೆ ಕೈಹಾಕಿದ್ದು, ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಮಂಗಳವಾರ ವಿಟ್ಲ ಚರ್ಚ್ ಸಮೀಪದ ಶತಮಾನೋತ್ಸವ ಸಮುದಾಯ ಭವನದಲ್ಲಿ ವಿಟ್ಲ – ಉಪ್ಪಿನಂಡಿ ಬ್ಲಾಕ್

ಪೊಲೀಸ್ ದೌರ್ಜನ್ಯ ಮಾಡಿಸಿದ್ದು ಯಾರೆಂದು ರಾಜ್ಯಕ್ಕೆ ಗೊತ್ತಿದೆ : ಶಾಸಕ ಅಶೋಕ್ ಕುಮಾರ್ ರೈ

ಪತ್ತೂರು: ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯ ಯಾರು ಮಾಡಿಸಿದ್ದಾರೆಂದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಕೇಳಿದ್ದೇನೆ. ಮಾಹಿತಿ ಬಂದ ಕೂಡಲೇ ಕೊಡುತ್ತೇನೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಪುತ್ತೂರು ನಗರಸಭೆಯಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆಗೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಇನ್ನು ಮಳೆಗಾಲ ಎದುರಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಂತ ಹಂತವಾಗಿ