Home Posts tagged #mla bhagirati murulya (Page 2)

ಕಡಬ ಪತ್ರಕರ್ತರಿಂದ ಶಾಸಕಿಗೆ ಅಭಿನಂದನೆ

ಕಡಬ: ಸೋಮವಾರ ಕಡಬಕ್ಕೆ ಆಗಮಿಸಿದ್ದ ಸುಳ್ಯ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರಳ್ಯ ಅವರನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು. ಕಡಬ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ ಅವರ ನೇತೃತ್ವದಲ್ಲಿ ಶಾಸಕರನ್ನು ಹೂಗುಚ್ಚ ನೀಡಿ

ಕಡಬ : ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆ – ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಗಿಡ ನಾಟಿ

ಕಡಬ,: ಅಂತರಾಷ್ಟ್ರೀಯ ಜೀವ ವೈವಿದ್ಯ ದಿನಾಚರಣೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಗಿಡ ನಾಟಿ ಮಾಡುವ ಮೂಲಕ ಕಡಬ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆಸಲಾಯಿತು. ಈ ಸದರ್ಭದಲ್ಲಿ ಕಡಬ ತಹಸೀಲ್ದಾರ್ ರಮೇಶ್ ಬಾಬು, ಕಡಬ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಕೆಂಪೇ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೃಷ್ಣ ಶೆಟಿ ಕಡಬ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸಹಾಯಕ ನಿರ್ದೆಶಕ ಚೆನ್ನಪ್ಪ ಗೌಡ ಕಜೆಮೂಲೆ, ವ್ಯವಸ್ಥಾಪಕ ಭವನೇಂದ್ರ