Home Posts tagged #mla bharath shetty

ಕಾವೂರು: ಪ್ರಧಾನಿಗೆ ಪೋಸ್ಟ್ ಕಾರ್ಡ್ ಮೂಲಕ ಅಭಿನಂದನೆ ಸಲ್ಲಿಸುವ ಅಭಿಯಾನ

ಕಾವೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ವೈಭವವನ್ನು ಮರು ಸೃಷ್ಟಿಸಿ ಶ್ರೀ ಬಾಲರಾಮನ ಪ್ರತಿಷ್ಟೆಯನ್ನು ಮಾಡಿ ಕೋಟಿ ಕೋಟಿ ಜನರ ಆಶಯ ಈಡೇರಿಸಿದ್ದು, ಇದಕ್ಕಾಗಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಪ್ರಧಾನಿಗೆ ಸಾವಿರಾರು ಪೋಸ್ಟ್ ಕಾರ್ಡ್ ಮೂಲಕ ಅಭಿನಂದನೆ ಸಲ್ಲಿಸುವ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರಾದ ಡಾ.ಭರತ್ ಶೆಟ್ಟಿ ವೈ

ಮಂಗಳೂರು: ಜ.26ರಂದು ಕರುನಾಡ ವೈಭವ-2024

ಅವಿನಾಶ್ ಪೋಕ್ ಡಾನ್ಸ್ ಮಂಗಳೂರು ಅರ್ಪಿಸುವ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಕರುನಾಡ ವೈಭವ 2024 ರಾಜ್ಯಮಟ್ಟದ ವಿವಿಧ ವಿನೋಧಾವಳಿ ಸ್ಪರ್ಧೆಯು ಜನವರಿ 26ರಂದು ಉರ್ವಸ್ಟೋರ್‌ನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಈ ಬಗ್ಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವಿನಾಶ್ ಅವರು, ಕಾರ್ಯಕ್ರಮಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ ಭರತ್ ಶೆಟ್ಟಿ, ಮೇಯರ್

ಮಂಗಳೂರು: ಕುಳಾಯಿ ಕಿರುಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಸಂಸದ ನಳಿನ್ ಭೇಟಿ, ಪರಿಶೀಲನೆ

ಕುಳಾಯಿಯಲ್ಲಿ ನಿರ್ಮಾಣವಾಗುತ್ತಿರುವ ಕಿರು ಜೆಟ್ಟಿಯು ನಾಡದೋಣಿ ಮೀನುಗಾರರಿಗೆ ಅನುಕೂಲವಾಗುತ್ತಿಲ್ಲ. ಈಗಿನ ಬ್ರೇಕ್ ವಾಟರ್ ನಿರ್ಮಾಣ ಅವೈಜ್ನಾನಿಕವಾಗಿದ್ದು, ನಾಡದೋಣಿಕೆ ಪೂರಕವಾಗಿ ನಿರ್ಮಿಸಲಾಗುತ್ತಿಲ್ಲ. ಮೀನುಗಾರರು ಪ್ರಾಣ ಭೀತಿಯಲ್ಲಿದ್ದಾರೆ ಎಂದು ನಾಡದೋಣಿ ಮೀನುಗಾರರು ಹಾಗೂ ಸಾಂಪ್ರದಾಯಿಕ ಮೂಲ ಮೀನುಗಾರರ ಸಂಘಟನೆಗಳು ಸಂಸದ ನಳಿನ್ ಕುಮಾರ್ ಕಟೀಲ್ ಮುಂದೆ ಅಸಮಾಧಾನ ತೋಡಿಕೊಂಡರು. ಕುಳಾಯಿಯ ಕಿರು ಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್

ಪಿಯುಸಿ ಫೇಲ್ ಆದ ಪ್ರಿಯಾಂಕ ಖರ್ಗೆ ಅವರು ಎಂಜಿನಿಯರ್ ಸೂಲಿಬೆಲೆಯ ಪದವಿ ಕೇಳುತ್ತಿದ್ದಾರೆ- ಡಾ.ಭರತ್ ಶೆಟ್ಟಿ ವ್ಯಂಗ್ಯ

ಸುರತ್ಕಲ್: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ. ಸೂಲಿಬೆಲೆ ಯಾವ ಪಿಎಚ್‌ಡಿ ಪದವಿ ಗಳಿಸಿದ್ದಾನೆ,

ಕಾವೂರಿನಲ್ಲಿ ಜನಸ್ಪಂದನಾ ಕಾರ್ಯಕ್ರಮ

ಕಾವೂರಿನಲ್ಲಿ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. ಇದೇ ವೇಳೆ ಹಕ್ಕು ಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ ಕಾರ್ಯಕ್ರಮದಲ್ಲಿ , ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಪರಿಹಾರ ಧನ,ವೃದ್ದಾಪ್ಯ ದಾಖಲೆ ವಿತರಣೆ ಮಾಡಲಾಯಿತಲ್ಲದೆ ,ಅಭಾ ಕಾರ್ಡ್ ಸಹಿತ ಜನಸಾಮಾನ್ಯರಲ್ಲಿ ಮಾಹಿತಿಯ ಕೊರತೆ ಇರುವ ಸರಕಾರದ ಅನೇಕ ಯೋಜನೆಗಳ ಬಗ್ಗೆ ಜಾಗೃತಿ

ಕಂದಾವರ ಗ್ರಾ.ಪಂ. ವ್ಯಾಪ್ತಿಯಲ್ಲಿ ಹೈಮಾಸ್ಕ್ ದೀಪ ಉದ್ಘಾಟನೆ

ತಾಲೂಕು ಪಂಚಾಯತ್ ಯೋಜನೆಯ 15 ನೇ ಹಣ ಕಾಸು ಅನುದಾನದಡಿ ಮಂಗಳೂರು ತಾಲೂಕು ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಂಬೆ ಗ್ರಾಮದ ಸುಂಕದಕಟ್ಟೆ ದ್ವಾರದ ಬಳಿ ಹಾಗು ಕಜೆಪದವು ಅಯ್ಯಪ್ಪ ಮಂದಿರದ ಬಳಿ ಅಳವಡಿಸಿದ ಹೈಮಾಸ್ಕ್ ದೀಪದ ಉದ್ಘಾಟನೆಯನ್ನು  ಶಾಸಕರಾದ ಡಾ.ಭರತ್ ವೈ ಶೆಟ್ಟಿಯವರು  ನೆರವೇರಿಸಿದರು. ಈ ಸಂದರ್ಭದಲ್ಲಿ ಕಂದಾವರ ಪಂಚಾಯತ್ ಅಧ್ಯಕ್ಷರಾದ ಉಮೇಶ್ ಮೂಲ್ಯ,ಕೊಳಂಬೆ ಶಕ್ತಿ ಕೇಂದ್ರ ಅಧ್ಯಕ್ಷರಾದ ಸುಕೇಶ್ ಮಾಣೖ,ಎಸ್ಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷರಾದ

ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ಕಾರ್ಯಕಾರಿಣಿ ಸಭೆ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ದೇರೆಬೈಲು ಕೊಂಚಾಡಿ ಶ್ರೀ ಮಹಾಂಕಾಳಿ ದೈವಸ್ಥಾನದ ಬಳಿ ನಡೆದ ಕಾರ್ಯಕಾರಿಣಿ ಸಭೆಯನ್ನು ಶಾಸಕ ಡಾ. ವೈ.ಭರತ್ ಶೆಟ್ಟಿ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಮಂಡಲ ಎ ಸ್ ಸಿ ಮೋರ್ಚಾ ಅಧ್ಯಕ್ಷ ಆನಂದ ಪಾಂಗಳ, ಮೋರ್ಚಾ ಜಿಲ್ಲಾ ಅಧ್ಯಕ್ಷ ವಿನಯ ನೇತ್ರ ,ಮಂಡಲ ಪ್ರದಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಮ.ನ.ಪಾ ಸದಸ್ಯೆಯರಾದ ರಂಜಿನಿ

ಬಂಗ್ರಕೂಳೂರು ವಾರ್ಡ್ 16 ರಲ್ಲಿ  ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಭರತ್ ಶೆಟ್ಟಿ ಗುದ್ದಲಿಪೂಜೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಂಗ್ರಕೂಳೂರು ವಾರ್ಡ್ 16 ರ ಸಮಗ್ರ ಅಭಿವೃದ್ಧಿಗಾಗಿ 33.07 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಇಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆಯ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮನಪಾ ಸದಸ್ಯರಾದ ಶ್ರೀ ಕಿರಣ್ ಕುಮಾರ್, ಹಿರಿಯರಾದ ಗೋಪಾಲ್ ಕೋಟ್ಯಾನ್, ಹಾಗೂ ಶ್ರೀ ಮಹಾಗಣಪತಿ ಭಜನಾ ಮಂದಿರ ಕೋಡಿಕಲ್ ಇದರ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.