ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಬಗ್ಗೆ ಮತ್ತು
ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 02-09-2025 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಿಸುಂತೆ ಜೊತೆಗೆ ಸಂಚಾರಕ್ಕೆ ಬದಲಿ ರಸ್ತೆ ಗುರುತಿಸುವಂತೆ ಮತ್ತು ಉಚ್ಚಿಲ ಹಾಗೂ ಪಡುಬಿದ್ರಿ
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಹಾಗೂ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲೆಯಲ್ಲಿನ ಗಣಿ ಇಲಾಖೆಯ ಸಮಸ್ಯೆಗಳ ಬಗ್ಗೆ ಇಂದು ವಿಧಾನಸೌಧದ ಕೊಠಡಿ ಸಂಖ್ಯೆ106ರಲ್ಲಿ ನಡೆದ ಜನಪ್ರತಿನಿಧಿಗಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಕೆಂಪು ಕಲ್ಲು ಹಾಗೂ ಮರಳು ಗಣಿಗಾರಿಕೆಗೆ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಶ್ರೀ ಬಬ್ಬುಸ್ವಾಮಿ ದೇವಸ್ಥಾನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಪ್ರೋ.ಕೃಷ್ಣಪ್ಪ ಸ್ಥಾಪಿತ ಕಳತ್ತೂರು ಶಾಖೆ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆ ನೇರವೆರಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೊರಕೆ, ದೇಶದಲ್ಲಿ ಅಸ್ಪೃಶ್ಯತೆ ಅಸಮಾನತೆ ಸೃಷ್ಟಿಯಿಂದ ಪ್ರಾರಂಭವಾಗಿದ್ದಲ್ಲ,ಅದು ಮಾನವರಿಂದ ಆದದ್ದು, ಅದರ ವಿರುದ್ಧ ಅಂಬೇಡ್ಕರರು ನ್ಯಾಯೋಚಿತ ಹೋರಾಡಿ ಸಂವಿಧಾನವನ್ನು ರಚಿಸಿದರು ಅದನ್ನು ಉಳಿಸಿ ಪೋಷಿಸಿದರೆ
ನಾವು ಯಾರೂ ಅರ್ಜಿ ಹಾಕಿ ಯಾವುದೇ ಜಾತಿಯಲ್ಲಿ ಹುಟ್ಟಿದವರಲ್ಲ, ನಾವು ಬರ ಬರುತ್ತಾ..ವಿಶಾಲತೆ ಮೈಗೂಡಿಸಿಕೊಳ್ಳ ಬೇಕಾಗಿದ್ದು ಸಂಕುಚಿತ ಭಾವನೆಯಿಂದ ಹೊರ ಬರ ಬೇಕಾಗಿದೆ ಎಂಬುದಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಅವರು ಕಾಪು ಬಿಜೆಪಿ ಕಛೇರಿಯಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಜಾತಿ ಮೇಲಾಟ ಮೇಲೈಸಬಹುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದಾರೆ. ಜನ ಜಾತಿ ನೋಡಿ ಮತ ಚಲಾಯಿಸಿದ್ದರೆ ನಾನು ಶಾಸಕನಾಗಿ
ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ ಜನಪ್ರತಿನಿಧಿಗಳು ಆಗಮಿಸಿ ಭರವಸೆ ನೀಡುವುದು, ಒಂದಿಷ್ಟು ಬಂಡೆಕಲ್ಲುಗಳನ್ನು ತಂದು ಕಡಲಿಗೆ ಹಾಕುವುದು ಮಾಮೂಲು. ನಮ್ಮ ಈ ಭಾಗದ ಸಮಸ್ಯೆ ಜೀವಂತ ಎಂಬುದಾಗಿ ಸ್ಥಳೀಯರು ಅಸಮಾದಾನ ವ್ಯಕ್ತ ಪಡಿಸಿದ್ದಾರೆ. ಮಾಧ್ಯಮದೊಂದಿಗೆ
ಗೋ ಶಾಲೆ ಎಂಬುದು ನೋಡುಗರಿಗೆ ನಾವು ಕೂಡಾ ಎರಡು ದನಗಳನ್ನು ಸಾಕಿ ಅದರಿಂದ ಪ್ರಯೋಜನವನ್ನು ಪಡೆಯಬೇಕು. ಮತ್ತೊಬ್ಬರಿಗೆ ದನಗಳನ್ನು ಸಾಕುವುದಕ್ಕೆ ಪ್ರಚೋದನೆ ನೀಡುವಂತ್ತಿರ ಬೇಕೇ ವಿನಃ ವೃದ್ಧಾಶ್ರಮ ಸಹಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಂತಾಗಬಾರದು ಎಂದು ಅದಮಾರು ಮಠದ ಕಿರಿಯ ಶ್ರೀಗಳಾದ ಈಶ ಪ್ರಿಯ ತೀರ್ಥರು ಹೇಳಿದ್ದಾರೆ. ಅವರು ಎಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ನೇತ್ರತ್ವದಲ್ಲಿ ನಡೆದ ಗೋವು ಪೂಜೆ ಹಾಗೂ ಗೋವು
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿಯನ್ನು ಕಾಪು ಮಿನಿ ವಿಧಾನಸೌಧದ ಪ್ರಥಮ ಮಹಡಿಯಲ್ಲಿ ಬಿಜೆಪಿಯ ಹಿರಿಯ ಚೇತನ ಗುಜ್ಜಾಡಿ ಪ್ರಭಾಕರ್ ನಾಯಕ್ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಈಗಾಗಲೇ ಬಿಜೆಪಿ ಪಕ್ಷವು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಯಾವ ಬೂತ್‍ನಲ್ಲಿ ಕಡಿಮೆ ಮತ ಸಿಕ್ಕಿದೆಯೋ ಆ ಭಾಗಕ್ಕೆ ಹೆಚ್ಚಿನ ಒತ್ತು ನೀಡಿ ನಮ್ಮ ನ್ಯೂನ್ಯತೆಯನ್ನು ಸರಿ ಪಡಿಸಿಕೊಳ್ಳ ಬೇಕಾಗಿದೆ ಎಂದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ