ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಬಗ್ಗೆ ಮತ್ತು                         
        
              ಬೈಂದೂರು: ಗಂಗೊಳ್ಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ದೋಣಿ ದುರಂತದಲ್ಲಿ ಒರ್ವ ಮೀನುಗಾರ ಅಪಾಯದಿಂದ ಪಾರಾಗಿದ್ದು ಮೂವರು ಮೀನುಗಾರರು ನಾಪತ್ತೆಯಾಗಿರು ಮಾಹಿತಿ ತಿಳಿದು ಬಂದಿದೆ. ಕಾಣೆಯಾಗಿರುವ ಮೀನುಗಾರರ ಪತ್ತೆಗೆ ಅಗತ್ಯ ತುರ್ತು ಕ್ರಮಕ್ಕೆ ಈಗಾಗಲೇ ನಿರ್ದೇಶಿಸಲಾಗಿದೆ. ಮುಂದುರಿದು ಮೀನುಗಾರ ಕುಟುಂಬಕ್ಕೆ ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಡಿ ಅಗತ್ಯ ಪರಿಹಾರ ಒದಗಿಸಲು ಶಾಸಕರಾದ ಯಶ್ ಪಾಲ್ ಸುವರ್ಣ ಸಹಿತ ಜಿಲ್ಲೆಯ ಶಾಸಕರ ಮೂಲಕ ಮೀನುಗಾರಿಕೆ                         
        
              ಕೇಂದ್ರ ಸರಕಾರದ ಪಿ.ಎಂ ಜನ್ ಮನ್ ಯೋಜನೆಯಡಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊರಗ ಸಮುದಾಯ ವಾಸವಾಗಿರುವ ಪ್ರದೇಶಗಳ ಅಭಿವೃದ್ಧಿಗೆ ರೂ. 4.39 ಕೋಟಿ ಅನುದಾನ ಮಂಜೂರು. ಕೇಂದ್ರ ಸರಕಾರದ ಪಿಎಂ ಜನ್ ಮನ್( ಪ್ರಧಾನ ಮಂತ್ರಿ ಜನ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ) ಯೋಜನೆಯಡಿ ನೈಜ ದುರ್ಬಲ ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ ಸುಧಾರಣೆ ನಿಟ್ಟಿನಲ್ಲಿ ಹೊಸ ಅಭಿಯಾನವನ್ನು ಆರಂಭಿಸಿದ್ದು ಕರ್ನಾಟಕ ರಾಜ್ಯದಲ್ಲಿ ಕೊರಗ ಮತ್ತು ಜೇನು                         
        
              ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಸರಕಾರಿ ಶಾಲೆಗಳನ್ನು ಉಳಿಸುವ ವಿಶೇಷ ಯೋಜನೆ 300 ಟ್ರೀಸ್ ಇದರ ಸಮಾಲೋಚನ ಸಭೆ ನಡೆಸಿ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸುವಂತೆ ಮನವಿ ಮಾಡಿದರು. 300 ಟ್ರೀಸ್ ಸಮಿತಿ ರಚನೆ ಹಾಗೂ ಈ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅಳವಡಿಸುವ ಬಗ್ಗೆ ಶಿಕ್ಷಣ ಪ್ರೇಮಿಗಳು, ಅಧ್ಯಾಪಕರು, ದಾನಿಗಳು ಹಾಗೂ ಕಾರ್ಯಕರ್ತರಿಂದ ಸಲಹೆಗಳನ್ನು ಸ್ವೀಕರಿಸಿದರು. ಸಭೆಯಲ್ಲಿ, ಬೆಂಗಳೂರಿನಲ್ಲಿ ನೆಲೆಸಿರುವ                         
        
              ಕೊಲ್ಲೂರಿನಲ್ಲಿ ಕಾನೂನು ಕೋರ್ಟು ಆದೇಶ ನೆಪದಲ್ಲಿ ಒಂಚೂರು ಮಾನವೀಯತೆ ಇಲ್ಲದೇ ಕಳೆದ ಹಲವಾರು ವರ್ಷಗಳಿಂದ ವಾಸ ಮಾಡುತ್ತಿದ್ದ ಸಮಾಜದಲ್ಲಿ ಅತೀ ನಿರ್ಲಕ್ಷಿತ ಹಾಗೂ ಸೂಕ್ಷ್ಮ ಸಮುದಾಯವಾದ ಕೊರಗ ಕುಟುಂಬದ ವಾಸ್ತವ್ಯದ ಮನೆಯನ್ನು ನಾಶ ಪಡಿಸಿರುವುದು ತೀರಾ ದುಃಖಕರ ಹಾಗೂ ದುರದೃಷ್ಟಕರ ಸಂಗತಿಯಾಗಿದೆ.ಈ ಪ್ರಕ್ರಿಯೆಯಲ್ಲಿ ಪೊಲೀಸ್ ಇಲಾಖೆಯೂ ಸೇರಿದಂತೆ ಈ ಪ್ರಕರಣವು ಈ ಹಂತದವರೆಗೆ ಬರುವಲ್ಲಿ ಜಿಲ್ಲಾಡಳಿತ ನಡೆದು ಕೊಂಡ ರೀತಿ ತೀರಾ ಖಂಡನೀಯ. ಹಲವು ವರ್ಷಗಳಿಂದ ಆ                         
        
              ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ, 2023-24 ಹಾಗೂ 2024-25 ನೇ ಸಾಲಿನಲ್ಲಿ ಮೀನುಗಾರಿಕೆ ಮತ್ಸ್ಯಾಶ್ರಯ ವಸತಿ ಯೋಜನೆಯಡಿ ಮಂಜೂರಾದ ಮನೆಗಳ ಪೈಕಿ ಎಷ್ಟು ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಮೀನುಗಾರಿಕ ಸಚಿವ ಮಾಂಕಾಳ್ ವೈದ್ಯ, 2023-24                         
        
              ಬೈಂದೂರು: ಸರ್ಕಾರಿ ಶಾಲೆಗಳ ಬಿಸಿಯೂಟ ನೌಕರರಿಗೆ ಕನಿಷ್ಠ (3700)ಗೌರವ ಧನ ನೀಡುತ್ತಿದ್ದು,ರಜೆ ನೀಡುವುದಿಲ್ಲ ಮತ್ತು ಸರ್ಕಾರಿ ರಜಾ ದಿನಗಳಲ್ಲಿ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ವಿಶೇಷ ಗೌರವಧನ ಕೂಡ ನೀಡುವುದಿಲ್ಲ. ಹೀಗಾಗಿ ಬಿಸಿಯೂಟ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೈಂದೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಟನೆ ನಡೆಸಿದರು. ರಜಾ ದಿನದ ಕೆಲಸಕ್ಕೆ ವಿಶೇಷ ಗೌರವಧನ ನೀಡಬೇಕು. ಅನಿವಾರ್ಯ                         
        
              ಬೈಂದೂರು: ಬೈಂದೂರಿನ ಪಡುವರಿಯ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು. ತಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸೂಚಿಸಿದ್ದಾರೆ. ಈ                         
        
              ಕರಾವಳಿ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಬೈಂದೂರು ಭಾಗದಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೌಪರ್ಣಿಕಾ ನದಿ ನೀರಿನ ಮಟ್ಟ ಹೆಚ್ಚಾಗಿದ್ದು, ನದಿಯ ಅಕ್ಕ ಪಕ್ಕ ಪ್ರದೇಶಗಳಾದ ನಾವುಂದ, ಸಾಲ್ಬುಡ, ಬಡಾಕೆರೆ, ನಾಡ, ಕಡ್ಕೆ, ಮರವಂತೆ, ಪಡುಕೋಣೆ, ಪ್ರದೇಶಗಳಿಗೆ ಭೇಟಿ ನೀಡಿ ನೆರೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಸ್ಥಳೀಯ ಹಾಗೂ ಪಂಚಾಯತ್                         
        
              ಬೈಂದೂರು ವಿಧಾನಸಭಾ ಕ್ಷೇತ್ರದ ತಲ್ಲೂರಿನಿಂದ ಬೈಂದೂರಿನ ತನಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಳೆಗಾಲದ ಸಂದರ್ಭ ಸಮಸ್ಯೆ ಉದ್ಭವವಾಗುವ ಪ್ರದೇಶಗಳಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಹೆಮ್ಮಾಡಿ, ಮುಳ್ಳಿಕಟ್ಟೆ, ತ್ರಾಸಿ, ಮರವಂತೆ, ನಾಗೂರು, ಉಪ್ಪುಂದ, ಬೈಂದೂರು ಭಾಗಗಳಲ್ಲಿ, ಜನಸಾಮಾನ್ಯರ ಸಮಸ್ಯೆ ಬಗ್ಗೆ ವಿಚಾರಿಸಿ, ಸ್ಥಳೀಯರ ಒಂದಿಷ್ಟು ಮನವಿಗಳನ್ನು                         
        

























