Home Posts tagged #mla vedavyas kamath

ಪುರುಷೋತ್ತಮ ಪೂಜಾರಿ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ, 5 ಲಕ್ಷ ರೂ. ನೀಡುವ ಭರವಸೆ

ಮಂಗಳೂರಿನ ನಾಗರಿಯಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಕಳೆದ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದರು ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋರಿಕ್ಷಾ ನೀಡುವುದಾಗಿ ಶಾಸಕರು ಭರವಸೆ ನೀಡಿದರು ಎಆರ್‍ಟಿಓ ಸ್ಥಳಕ್ಕೆ

ದಸರಾ ದರ್ಶಿನಿಗೆ ಶಾಸಕ ವೇದವ್ಯಾಸ ಕಾಮತ್‍ರಿಂದ ಚಾಲನೆ

ಮಂಗಳೂರು: ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ನಗರದ ಕೆಎಸ್‍ಆರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು. ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8-9ಗಂಟೆಗೆ ಹೊರಟು ಮಂಗಳದೇವಿ ದೇವಸ್ಥಾನ, ಪೆÇಳಲಿ ರಾಜರಾಜೇಶ್ವರಿ ದೇವಸ್ಥಾನ, ಸುಂಕದಕಟ್ಟೆ ಶ್ರೀ ಅಂಬಿಕಾ

ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ: ಕುದ್ರೋಳಿ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದ ಸಂಸದ ನಳಿನ್

ಸಮಾಜ ಸುಧಾರಕ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿಯ ಪ್ರಯುಕ್ತ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ‌ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ‌ ಸದಸ್ಯರಾದ ಜಯಶ್ರೀ ಕುಡ್ವ, ಸಂಧ್ಯಾ ಮೋಹನ್

ಕಲಾವಿದರ ಉಚಿತ ಲಸಿಕಾ ಶಿಬಿರಕ್ಕೆ ಶಾಸಕ ವೇದವ್ಯಾಸ ಕಾಮತ್ ಚಾಲನೆ

ಮಂಗಳೂರು : ಜಿಲ್ಲೆಯ ಜನರು ಗಾಬರಿ ಪಡುವ ಅಗತ್ಯವಿಲ್ಲ.  18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಹಂತ ಹಂತವಾಗಿ ಎರಡು ಮೂರು ತಿಂಗಳ ಒಳಗೆ ಲಸಿಕೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಹೇಳಿದರು. ಅವರು ತುಳು ನಾಟಕ ಕಲಾವಿದರ ಒಕ್ಕೂಟ (ರಿ), ಮಂಗಳೂರು ಇವರ ಆಶ್ರಯದಲ್ಲಿ ಬುಧವಾರ ಕದ್ರಿ ಗೋಕುಲ್ ಸಭಾಂಗಣದಲ್ಲಿ ಜಿಲ್ಲಾಡಳಿತ ಕಲಾವಿದರಿಗೆ ನೀಡಿರುವ ಉಚಿತ ಲಸಿಕಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕೋವಿಡ್ ಲಾಕ್