Home Posts tagged #mlabharathshetty

ಮಂಗಳೂರು ಉತ್ತರ ಮಂಡಲ ಬಿಜೆಪಿ ಮಹಿಳಾ ಮೋರ್ಚಾದಿಂದ ಕಾರ್ಯಕಾರಿಣಿ  ಸಭೆ 

ಕಾವೂರು: ಮಂಗಳೂರು ಉತ್ತರ ಮಂಡಲ ಮಹಿಳಾ ಮೋರ್ಚಾ  ಇದರ ಕಾರ್ಯಕಾರಿಣಿ ಸಭೆ ಕಾವೂರು ಬಿಜೆಪಿ ಕಚೇರಿಯಲ್ಲಿ ಶನಿವಾರ ಜರಗಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕಾರ್ಯಕಾರಿಣಿ ಉದ್ಘಾಟಿಸಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಎಲ್ಲರಿಗೂ ಅವಕಾಶ ಲಭಿಸುತ್ತದೆ. ಪಕ್ಷದ ಮೇಲೆ ನಿಷ್ಟೆಯಿಟ್ಟು ನಾವು ಪಕ್ಷದ ಹಿತಕ್ಕಾಗಿ ಕೆಲಸ ಮಾಡಿದಾಗ ನಾಯಕರು ಇದನ್ನು ಗುರುತಿಸಿ