Home Posts tagged # MLA's office in Palakkad district.

ನಟಿಗೆ ಶಾಸಕರೊಬ್ಬರಿಂದ ಕೆಟ್ಟ ಸಂದೇಶ ಮಲಯಾಳಂ ನಟಿ ರಿನಿ ಜಾರ್ಜ್ ದೂರುಕಾಂಗ್ರೆಸ್ಸನ್ನು ಗುರಿ ಮಾಡಿ ದೂರಿದ ಬಿಜೆಪಿ

ಶಾಸಕರೊಬ್ಬರು ತನಗೆ ಪೋಲಿ ಸಂದೇಶ ಕಳುಹಿಸಿದ್ದಾರೆಂದು ಮಲಯಾಳಂ ನಟಿ ರಿನಿ ಜಾರ್ಜ್ ಅವರು ಆನ್‍ಲೈನ್ ಸಂದರ್ಶನದಲ್ಲಿ ಮಾಡಿರುವ ಆರೋಪ ವೈರಲ್ ಆಗಿದೆ; ಬಿಜೆಪಿಯು ಕಾಂಗ್ರೆಸ್‍ನತ್ತ ಬೊಟ್ಟು ಮಾಡಿದೆ.ರಿನಿ ಜಾರ್ಜ್ ಅವರ ವೈರಲ್ ಆಗಿರುವ ಆನ್‍ಲೈನ್ ಇಂಟರ್‍ವ್ಯೂ ಪ್ರಕಾರ ಆ ಶಾಸಕ, ತಾರಾ ಹೋಟೆಲಿನಲ್ಲಿ ರೂಮ್ ಕಾದಿರಿಸಿ ಕಾಯುವೆ, ಬರಬೇಕು ಎಂದು ಹೇಳಿರುವುದಾಗಿಯೂ