Home Posts tagged #mlasanjeevamatanduru

2021-22ನೇ ಸಾಲಿನಲ್ಲಿ ಪುತ್ತೂರು ವಿಧಾಸಭಾ ಕ್ಷೇತ್ರಕ್ಕೆ ರೂ. 92.11 ಕೋಟಿ ಅನುದಾನ ಮಂಜೂರು-ಶಾಸಕ ಮಠಂದೂರು

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2021-22ನೇ ಸಾಲಿನಲ್ಲಿ ಒಟ್ಟು ರೂ. 92.11ಕೋಟಿ ಅಭಿವೃದ್ಧಿ ಅನುದಾನ ರಾಜ್ಯ ಸರಕಾರದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರುಗೊಳಿಸಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಇನ್ನಷ್ಟು ಅನುದಾನ ಮಂಜೂರು ಮಾಡುವ ಭರವಸೆ ನೀಡಿದ್ದಾರೆ. ಶ್ರಾವಣ