Home Posts tagged #mlautkhadar

ವಿದ್ಯಾರ್ಥಿಗಳ ಭವಿಷ್ಯದಲ್ಲಿ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ: ಶಾಸಕ ಯು.ಟಿ. ಖಾದರ್

ಮಂಗಳೂರು: ರಾಜ್ಯ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಸ್ಪಷ್ಟಯೋಜನೆ ರೂಪಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿದ್ಯಾರ್ಥಿಗಳು, ಹೆತ್ತವರು ಮಾನಸಿಕ ಒತ್ತಡದಲ್ಲಿಯೇ ಜೀವನ ಸಾಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನೇರ