ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸಲು ಬಿಜೆಪಿ ರಾಜ್ಯ ನಾಯಕರು ಹುನ್ನಾರ ನಡೆಸುತ್ತಿದ್ದು, ಇದಕ್ಕೆ ಅಧಿಕಾರಿಗಳ ಸಭೆಯಲ್ಲಿ ಬಿಜೆಪಿಯವರು ನಡೆದುಕೊಂಡ ರೀತಿಯೇ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧಪಕ್ಷದ ನಾಯಕ ಅಶೋಕ್
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಅಧಿಕ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನೆರವೇರಿತು. ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ, ದಕ್ಷಿಣ ಕನ್ನಡದಲ್ಲಿ ತೆರವಾದ ವಿಧಾನಪರಿಷತ್ ಸ್ಥಾನಕ್ಕೆ ಅ. 21ರಂದು ಚುನಾವಣೆ