Home Posts tagged #MLC Manjunatha Bhandari

ವಿಧಾನಪರಿಷತ್ ಸಭಾಪತಿಯವರನ್ನು ಭೇಟಿಯಾದ ಮಂಜುನಾಥ್ ಭಂಡಾರಿ

ವಿಧಾನ ಪರಿಷತ್ ನ ನೂತನ ಸದಸ್ಯರಾದ ಮಂಜುನಾಥ ಭಂಡಾರಿಯವರು ಇಂದು ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಭಾಪತಿಗಳು ತಮ್ಮಂತಹ ವಿದ್ಯಾವಂತರು ವಿಧಾನ ಪರಿಷತ್ತಿನ ಸಭೆಗಳ ಚರ್ಚೆಗಳಲ್ಲಿ ಭಾಗವಹಿಸಬೇಕೆಂದು  ಮಂಜುನಾಥ ಭಂಡಾರಿಯವರಿಗೆ ಸಲಹೆ ನೀಡಿದರು .

ಮೆಹಂದಿ ಕಾರ್ಯಕ್ರಮದಲ್ಲಿ ದೌರ್ಜನ್ಯ ಪ್ರಕರಣ : ಎಮ್‍ಎಲ್‍ಸಿ ಮಂಜುನಾಥ ಭಂಡಾರಿ ಭೇಟಿ, ಸಾಂತ್ವಾನ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೋಟ ಎನ್ನುವ ಗ್ರಾಮದಲ್ಲಿ ಕೊರಗ(ಪರಿಶಿಷ್ಟ ಪಂಗಡ) ಸಮುದಾಯಕ್ಕೆ ಸೇರಿದ ರಾಜೇಶ್ ಎನ್ನುವ ಯುವಕನ ಮದುವೆ (ಮೆಹಂದಿ) ಸಂಭ್ರಮದಲ್ಲಿ ಡಿ.ಜೆ ಹಾಕಿದ್ದರು ಎನ್ನುವ ಕಾರಣಕ್ಕೆ ನಡೆದ ಕೃತ್ಯ ಖಂಡನೀಯ.  ಈ ಘಟನೆಯಿಂದ ನೊಂದ  ಕೊರಗ ಪರಿವಾರದ  ಮನೆಗೆ ವಿಧಾನ ಪರಿಷತ್ತಿ ಗೆ ನೂತನ ಸದಸ್ಯರಾಗಿ  ಆಯ್ಕೆಯಾದ ಶ್ರೀ ಮಂಜುನಾಥ್ ಭಂಡಾರಿಯವರು ಭೇಟಿ ನೀಡಿ  ಸಾಂತ್ವಾನದ  ಮಾತುಗಳನ್ನಾಡಿ ಘಟನೆಯಿಂದ  ನೊಂದ ಪರಿವಾರಕ್ಕೆ ನ್ಯಾಯ ದೊರಕಿಸಿ
How Can We Help You?