Home Posts tagged #mnc

ಮಂಗಳೂರಿನ ನ್ಯೂ ಫೀಲ್ಡ್ ಸ್ಟ್ರೀಟ್ ರಸ್ತೆ ಅಗಲೀಕರಣ : ಮನಪಾದಲ್ಲಿ ಸಮಾಲೋಚನಾ ಸಭೆ

ನಗರದ ನ್ಯೂ ಫೀಲ್ಡ್ ಸ್ಟ್ರೀಟ್ ರಸ್ತೆ ಅಗಲೀಕರಣದ ಬಗ್ಗೆ ಸಮಾಲೋಚನೆ ಸಭೆಯು ಮಹಾನಗರಪಾಲಿಕೆಯ ಮಾನ್ಯ ಮಹಾಪೌರರಾದ ಶ್ರೀ ಪ್ರೇಮಾನಂದ ಶೆಟ್ಟಿ ಹಾಗೂ ಶಾಸಕರಾದ ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ನಡೆಯಿತು. ನ್ಯೂ ಫೀಲ್ಡ್ ಸ್ಟ್ರೀಟ್ ರಸ್ತೆ ಅಗಲೀಕರಣದ ಕುರಿತು ಸಾರ್ವಜನಿಕರ ಬಹುಕಾಲದ ಮನವಿಯನ್ನು ಪರಿಗಣಿಸಿ ರಸ್ತೆ ಅಗಲೀಕರಣ ಕೆಲಸ ಪ್ರಾರಂಭವಾಗಿದೆ. ಜಾತ್ರೆ,

ರಾತ್ರಿ ವೇಳೆ ಅಕ್ರಮವಾಗಿ ಕಸ ಎಸೆಯುತ್ತಿದ್ದವರ ಮೇಲೆ ದಂಡ

ರಾತ್ರಿ ವೇಳೆ ಅಕ್ರಮವಾಗಿ ಕಸ ಎಸಯುತ್ತಿದ್ದ ಗಾಡಿಗೆ 5000 ರೂ. ದಂಡ ವಿಧಿಸಿ ಸೂಕ್ತ ಕ್ರಮ ಕೈಗೊಂಡ ಘಟನೆ ನಡೆದಿದೆ.ಹಲವಾರು ದಿನಗಳಿಂದ ಬಂಗ್ರಕೂಳೂರು ಗೋಲ್ಡ್ ಫಿಂಚ್ ಮೈದಾನದ ಎದುರು ಕಡೆ ಇರುವ ಸರಕಾರಿ ಖಾಲಿ ಜಾಗದಲ್ಲಿ ಲಾರಿ, ಪಿಕಪ್ ಗಳ ಮೂಲಕ ಕಸ ಮತ್ತು ಇತರ ತ್ಯಾಜ್ಯಗಳನ್ನು  ರಾತ್ರಿ ವೇಳೆ ಎಸೆದು ಹೋಗುತ್ತಿದ್ದು ಈ ಬಗ್ಗೆ ಹಲವಾರು ಬಾರಿ ಮ.ನ.ಪಾ ಸದಸ್ಯರು ಹಾಗು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಮ. ನ. ಪಾ ದ […]

ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 5ನೇ ವರ್ಷದ ಮಂಗಳೂರು ಕಂಬಳ

ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 5ನೇ ವರ್ಷದ ಮಂಗಳೂರು ಕಂಬಳ ದಿನಾಂಕ 22 ಜನವರಿ 2021 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ದಿನಾಂಕ 23 ಡಿಸೆಂಬರ್ 2021 ರಂದು ಸಾಯಂಕಾಲ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು. ಸಭೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ
How Can We Help You?