Home Posts tagged modhi

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿನೋದ್ ತಾವ್ಡೆ ಸುದ್ದಿಗೋಷ್ಠಿ ನಡೆಸಿದ್ದು, ಈ ಬಾರಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಮೊದಲ ಪಟ್ಟಿಯಲ್ಲಿ  ಹಲವು ಪ್ರಮುಖರಿಗೆ ಟಿಕೆಟ್ ನೀಡಲಾಗಿದೆ. ಕಳೆದ 1 ದಶಕದಿಂದ ಪ್ರಧಾನಿ ಮೋದಿ