Home Posts tagged #modi birthday

ಯುವ ಕಾಂಗ್ರೆಸ್ ನಿಂದ ರಾಷ್ಟ್ರೀಯ ನಿರುದ್ಯೋಗ ದಿನ ಆಚರಣೆ

ಬೆಂಗಳೂರು ; ದೇಶದ ಯುವ ಸಮೂಹ ಸೇರಿದಂತೆ ಎಲ್ಲಾ ವರ್ಗಗಳನ್ನು ಅತೀವ ಸಂಕಷ್ಟದೂಡಿರುವ, ನಿರುದ್ಯೋಗ ಸಮಸ್ಯೆ ನಿವಾರಿಸಲು ವಿಫಲವಾಗಿರುವ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ವಿರುದ್ಧ ಪ್ರದೇಶ ಯುವ ಕಾಂಗ್ರೆಸ್ ನಿಂದ ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಯಿತು. ನರೇಂದ್ರ ಮೋದಿ ಅವರ ಜನ್ಮ ದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ